Allu Sneha Reddy: ಸ್ಟಾರ್ ನಟ ಅಲ್ಲು ಅರ್ಜುನ್ ಪತ್ನಿಯ ಗ್ಲಾಮರ್ ಲುಕ್​ಗೆ ನೆಟ್ಟಿಗರು ಫಿದಾ

Allu Sneha Reddy Photos: ಟಾಲಿವುಡ್ ನಟ ಅಲ್ಲು ಅರ್ಜುನ್ ತಮ್ಮ ಪುಷ್ಪ-2 ಸಿನಿಮಾದ ವಿಷ್ಯವಾಗಿ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ. ಈ ಸಿನಿಮಾಗಾಗಿ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ. ಮತ್ತೊಂದೆಡೆ, ಅವರ ಪತ್ನಿ ಸ್ನೇಹಾ ರೆಡ್ಡಿ ತಮ್ಮ ಗ್ಲಾಮರಸ್​ ಲುಕ್​ ನಿಂದ ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ. (All PICS Source - Sneha Reddy Instagram)

First published: