ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ ಎರಡನೇ ಬಾರಿ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ ಎಂದು ನಟ ಹೇಳಿದ್ದಾರೆ.
2/ 7
ಟ್ವಿಟರ್‌ನಲ್ಲಿ ಕೊರೋನಾ ಪಾಸಿಟಿವ್ ಬಂದಿರುವ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅಮಿತಾಭ್ ಅವರಿಗೆ 79 ವರ್ಷ ವಯಸ್ಸಾಗಿದ್ದು ಈ ಹಿಂದೆಯೂ ಕೊರೋನಾ ಪಾಸಿಟಿವ್ ಆಗಿತ್ತು.
3/ 7
ಅವರ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ತಕ್ಷಣವೇ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ನಟ ಒತ್ತಾಯಿಸಿದ್ದಾರೆ.
4/ 7
ನನಗೆ ಈಗಷ್ಟೇ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ನನ್ನ ಸುತ್ತಮುತ್ತಲಿನ ಮತ್ತು ನನ್ನ ಜೊತೆಗಿದ್ದ ಎಲ್ಲರೂ ದಯವಿಟ್ಟು ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ನಟ ಪೋಸ್ಟ್ನಲ್ಲಿ ಬರೆದಿದ್ದಾರೆ.
5/ 7
ಹಿರಿಯ ನಟ ಅಮಿತಾಭ್ ಅವರಿಗೆ ಈ ಹಿಂದೆ ಜುಲೈ 2020 ರಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ನಟ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯ ರೈ ಬಚ್ಚನ್ ಮತ್ತು ಮೊಮ್ಮಗಳು ಆರಾಧ್ಯ ಬಚ್ಚನ್ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು.
6/ 7
ಅಮಿತಾಭ್ ಬಚ್ಚನ್ ಮುಂದಿನ ಅಯಾನ್ ಮುಖರ್ಜಿಯವರ ಬ್ರಹ್ಮಾಸ್ತ್ರ ಭಾಗ ಒಂದರಲ್ಲಿ, ಹಾಗೂ ವಿಕಾಸ್ ಬಹ್ಲ್ ಅವರ ಗುಡ್ ಬೈನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
7/ 7
ಅಮಿತಾಭ್ ಅವರು ಬೇಗ ಹುಷಾರಾಗಿ ಬರಲಿ ಎಂದು ಅವರ ಅಭಿಮಾನಿಗಳು ಹಾರೈಸುತ್ತಿದ್ದಾರೆ.
First published:
17
Amithabh Bachchan: ಬಾಲಿವುಡ್ ನಟ ಅಮಿತಾಭ್ ಬಚ್ಚನ್ಗೆ ಕೊರೋನಾ ಪಾಸಿಟಿವ್