Ananya Panday: ಮೇಕಪ್​ ಇಲ್ಲದ ಫೋಟೋ ಶೇರ್​ ಮಾಡಿದ ನಟಿ ಅನನ್ಯಾ ಪಾಂಡೆ

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯವಾಗಿರುವ ನಟಿ ಅನನ್ಯಾ ಪಾಂಡೆ ತಮ್ಮ ಹಾಟ್​ ಫೋಟೋಶೂಟ್​ನ ಚಿತ್ರಗಳನ್ನೇ ಹೆಚ್ಚಾಗಿ ಪೋಸ್ಟ್​ ಮಾಡುತ್ತಾರೆ. ಆದರೆ ಸದ್ಯ ಲಾಕ್​ಡೌನ್​ನಿಂದಾಗಿ ಚಿತ್ರೀಕರಣಕ್ಕೆ ಬ್ರೇಕ್​ ಬಿದ್ದಿರುವ ಕಾರಣ, ಅನನ್ಯಾ ಮೇಕಪ್​ ಇಲ್ಲದ ಚಿತ್ರಗಳನ್ನು ಶೇರ್​ ಮಾಡಿದ್ದಾರೆ. (ಚಿತ್ರಗಳು ಕೃಪೆ: ಇನ್​ಸ್ಟಾಗ್ರಾಂ ಖಾತೆ)

First published: