Ananya Panday : ಓ ಅನನ್ಯಾ.. ಈ ಅವತಾರದಲ್ಲಿ ನಿಮ್ಮನ್ನು ನೋಡಿ ಆದೆವು ಧನ್ಯ! ನಟಿಯ ಬೋಲ್ಡ್ ಲುಕ್ಗೆ ನೆಟ್ಟಿಗರು ಕ್ಲೀನ್ ಬೋಲ್ಡ್!
Ananya Panday : ಅನನ್ಯಾ ಪಾಂಡೆ ತಮ್ಮ ಇನ್ಸ್ಟಾಗ್ರಾಂನಲ್ಲಿ 20 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಎರಡು ವರ್ಷಗಳ ಹಿಂದೆ `ಸ್ಟೂಡೆಂಟ್ ಆಫ್ ದಿ ಇಯರ್ 2' ಸಿನಿಮಾದಲ್ಲಿ ಅನನ್ಯಾ ಪಾಂಡೆ ನಾಯಕಿಯಾಗಿ ಬಾಲಿವುಡ್ಗೆ ಪರಿಚಯವಾಗಿದ್ದರು. ಟೈಗರ್ ಶ್ರಾಫ್ ಜೋಡಿಯಾಗಿ ಇಂಪ್ರೆಸ್ ಮಾಡಿದರು.
ಅನನ್ಯಾ ಪಾಂಡೆ ಬಾಲಿವುಡ್ ಹಿರಿಯ ನಟ ಚಂಕಿ ಪಾಂಡೆ ಅವರ ಪ್ರೀತಿಯ ಮಗಳು. ಅನನ್ಯಾ ಸ್ಟಾರ್ ಕಿಡ್ ಆಗಿ ಬಾಲಿವುಡ್ ಪ್ರವೇಶಿಸಿದರು. ಕಡಿಮೆ ಸಮಯದಲ್ಲಿ ಹೆಸರು ಮಾಡಿದವರು. ಪುರಿ ಜಗನ್ನಾಥ್ ನಿರ್ದೇಶನದಲ್ಲಿ ವಿಜಯ್ ದೇವರಕೊಂಡ ನಾಯಕನಾಗಿ ನಟಿಸಿರುವ ತಮ್ಮ ಪ್ಯಾನ್ ಇಂಡಿಯಾ ಸಿನಿಮಾ 'ಲೈಗರ್' ಮೂಲಕ ತೆಲುಗು ಚಿತ್ರರಂಗದ ಪ್ರೇಕ್ಷಕರನ್ನು ಸ್ವಾಗತಿಸಲಿದ್ದಾರೆ.
2/ 7
ಅನನ್ಯಾ ಪಾಂಡೆ ತನ್ನ ಇತ್ತೀಚಿನ ಗ್ಲಾಮರ್ ಫೋಟೋಗಳೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಬೆಂಕಿ ಹಚ್ಚಿದ್ದಾರೆ. ಪಡ್ಡೆ ಹೈಕ್ಳ ನಿದೆಗೆಡಿಸಿದ್ದಾರೆ. ಈಕೆಯ ಬೋಲ್ಡ್ ಲುಕ್ಗೆ ನೆಟ್ಟಿಗರು ಕ್ಲೀನ್ ಬೋಲ್ಡ್ ಆಗಿದ್ದಾರೆ.
3/ 7
‘ದಡಕ್’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದವರು ಇಶಾನ್. ಮೊದಲ ಸಿನಿಮಾದಲ್ಲೇ ಅವರಿಗೆ ಯಶಸ್ಸು ಸಿಕ್ಕಿತ್ತು. ಈಗ ಅವರು ಅನನ್ಯಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.
4/ 7
2019ರಲ್ಲಿ ತೆರೆಕಂಡ ‘ಸ್ಟೂಡೆಂಟ್ ಆಫ್ ದಿ ಇಯರ್ 2’ ಚಿತ್ರದ ಮೂಲಕ ಬಾಲಿವುಡ್ಗೆ ಕಾಲಿಟ್ಟ ಅವರಿಗೆ ಮೊದಲ ಸಿನಿಮಾದಲ್ಲೇ ಫಿಲ್ಮ್ ಫೇರ್ ಪ್ರಶಸ್ತಿ ಸಿಕ್ಕಿತು. ‘ಪತಿ ಪತ್ನಿ ಔರ್ ವೋ’, ‘ಖಾಲಿ ಪೀಲಿ’ ಸಿನಿಮಾದಲ್ಲಿ ಅವರು ನಟಿಸಿದರು. ಸದ್ಯ ವಿಜಯ್ ದೇವರಕೊಂಡ ಜೊತೆ ‘ಲೈಗರ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
5/ 7
ಅನನ್ಯಾ ಪಾಂಡೆ ತಮ್ಮ ಇನ್ಸ್ಟಾಗ್ರಾಂನಲ್ಲಿ 20 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಎರಡು ವರ್ಷಗಳ ಹಿಂದೆ `ಸ್ಟೂಡೆಂಟ್ ಆಫ್ ದಿ ಇಯರ್ 2' ಸಿನಿಮಾದಲ್ಲಿ ಅನನ್ಯಾ ಪಾಂಡೆ ನಾಯಕಿಯಾಗಿ ಬಾಲಿವುಡ್ಗೆ ಪರಿಚಯವಾಗಿದ್ದರು. ಟೈಗರ್ ಶ್ರಾಫ್ ಜೋಡಿಯಾಗಿ ಇಂಪ್ರೆಸ್ ಮಾಡಿದರು.
6/ 7
ಬಾಲಿವುಡ್ನ ಖ್ಯಾತ ನಟ ಚಂಕಿ ಪಾಂಡೆ ಅವರ ಪುತ್ರಿಯೇ ಅನನ್ಯಾ ಪಾಂಡೆ. ನೂರಕ್ಕೂ ಅಧಿಕ ಹಿಂದಿ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಚಂಕಿ ಪಾಂಡೆ ಅವರಿಗೆ ಸಲ್ಲುತ್ತದೆ. ಆದರೆ ಅವರ ಮಗಳು ಅನನ್ಯಾ ಈಗ ತಾನೇ ಬಾಲಿವುಡ್ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.
7/ 7
ಇದೇ ಮೊದಲ ಸಲ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಜೊತೆ ತೆರೆ ಹಂಚಿಕೊಳ್ಳುತ್ತಿರುವ ನಟಿ ಅನನ್ಯಾ ಪಾಂಡೆ. ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಪೂರಿ ಜಗನ್ನಾಥ್ ನಿರ್ದೇಶನದ ಲೈಗರ್ ಸಿನಿಮಾ ತೆರೆ ಕಾಣಲಿದೆ.