ನಿರೂಪಕಿ ಅನುಶ್ರೀ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ? ಇವರು ಜೀ ಕನ್ನಡದ ಫೇಮಸ್ ಆ್ಯಂಕರ್. ಹಲವು ವರ್ಷಗಳಿಂದ ಜೀ ಕನ್ನಡದಲ್ಲಿ ನಿರೂಪಣೆ ಮಾಡ್ತಾ ಇದ್ದಾರೆ.
2/ 8
ಅನುಶ್ರೀ ಅವರು ತಮ್ಮ ಅದ್ಭುತವಾದ ಮಾತಿನಿಂದ ಇಡೀ ಕರುನಾಡ ಜನರ ಮನಸ್ಸು ಗೆದ್ದಿದ್ದಾರೆ. ಸದ್ಯ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋ ನಿರೂಪಣೆ ಮಾಡ್ತಾ ಇದ್ದಾರೆ. ಅಲ್ಲೂ ಅನುಶ್ರೀ ಮಾತು ಕೇಳಲು ಎಷ್ಟೊಂದು ಜನ ಕಾರ್ಯಕ್ರಮ ನೋಡ್ತಾರೆ.
3/ 8
ವಿಶ್ವ ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿ ವಿಶ್ ಮಾಡ್ತಾ ಇದ್ದಾರೆ. ಆದ್ರೆ ಅನುಶ್ರೀ ಅಮ್ಮನಿಗಾಗಿ ರವೆ ರೊಟ್ಟಿ ಮಾಡಿಕೊಟ್ಟಿದ್ದಾರೆ.
4/ 8
ಅನುಶ್ರೀ ಅವರ ಮನೆಯಲ್ಲಿ ರವೆ ರೊಟ್ಟಿ ಎಲ್ಲರಿಗೂ ಇಷ್ಟ ಅಂತೆ. ಅದಕ್ಕೆ ಅನುಶ್ರೀ ಅವರೇ ರವೆ ರೊಟ್ಟಿ ಮಾಡಿದ್ದಾರೆ. ಅದು ಹಾರ್ಟ್ ಶೇಪ್‍ನಲ್ಲಿ ರೊಟ್ಟಿ ಮಾಡಿಕೊಟ್ಟು ವಿಶ್ ಮಾಡಿದ್ದಾರೆ.
5/ 8
ಅನುಶ್ರೀ ಅವರ ವಿಡಿಯೋಗೆ 40 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿವೆ. ಸೂಪರ್ ನಿಮ್ಮ ತಾಯಿ ಅವರಿಗೆ ತುಂಬಾ ಖುಷಿಯಾಗಿರುತ್ತೆ ಎಂದು ಕಾಮೆಂಟ್ ಹಾಕಿದ್ದಾರೆ.
6/ 8
ಈ ಜಗತ್ತಿನಲ್ಲಿ ಕಣ್ಣಿಗೆ ಕಾಣುವ ದೇವರು ಅಮ್ಮ. ನನ್ನ ಪಾಲಿನ ಶಕ್ತಿ ದೇವತೆಗೆ ಅಮ್ಮಂದಿರ ದಿನದ ಶುಭಾಶಯಗಳು . ತಾಯಿಯೇ ಭೂಮಿಯಲ್ಲಿ ಕಾಣುವ ಮೊದಲ ದೇವರು. ನಿಮ್ಮ ಹೆತ್ತ ತಾಯಿ ಮತ್ತು ನಿಮಗೆ ತಿಳಿದಿರುವ ತಾಯಂದಿರನ್ನು ನೀವು ಗೌರವಿಸಿ ಎಂದು ಅನುಶ್ರೀ ಹೇಳಿದ್ದಾರೆ.
7/ 8
ನಟಿ, ಆ್ಯಂಕರ್ ಅನುಶ್ರೀ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.. ಹಲವು ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಅನುಶ್ರೀ ಅವರಿಗೆ ದೊಡ್ಡ ಅಭಿಮಾನಿಗಳ ಬಳಗ ಇದೆ.
8/ 8
ಈ ಟಿವಿ ಕನ್ನಡ ವಾಹಿನಿಯ `ಡಿಮಾಂಡಪ್ಪೋ ಡಿಮಾಂಡು' ಕಾರ್ಯಕ್ರಮದ ಮೂಲಕ ಮನೆಮಾತಾದ ಇವರು ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್ ಬಾಸ್ ಸೀಸನ್ ಒಂದರಲ್ಲಿ ಭಾಗವಹಿಸಿದ್ದರು. ನಂತರ `ಬೆಂಕಿಪಟ್ಣ' ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದರು.
First published:
18
Anchor Anushree: ಅಮ್ಮನಿಗಾಗಿ ರವೆ ರೊಟ್ಟಿ ಮಾಡಿಕೊಟ್ಟ ಅನುಶ್ರೀ, ಅಭಿಮಾನಿಗಳು ಏನಂದ್ರು?