ನಿರೂಪಕಿ ಅನುಶ್ರೀ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ? ಇವರು ಜೀ ಕನ್ನಡದ ಫೇಮಸ್ ನಿರೂಪಕಿ. ಹಲವು ವರ್ಷಗಳಿಂದ ಜೀ ಕನ್ನಡದಲ್ಲಿ ನಿರೂಪಣೆ ಮಾಡ್ತಾ ಇದ್ದಾರೆ.
2/ 8
ನಿರೂಪಕಿ ಅನುಶ್ರೀ ಅವರು ಮೊದಲ ಬಾರಿ ಟ್ರೆಕ್ಕಿಂಗ್ ಹೋಗಿದ್ದಾರೆ. ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
3/ 8
ನೆನಪುಗಳ ಮಾತು ಎಷ್ಟು ಮಧುರ ಅಲ್ವಾ? ಕುದುರೆಮುಖದಲ್ಲಿ ನನ್ನ ಮೊದಲ ಟ್ರೆಕ್ಕಿಂಗ್ ಅನುಭವ ಎಂದು ಅನುಶ್ರೀ ಅವರು ಬರೆದುಕೊಂಡಿದ್ದಾರೆ.
4/ 8
ಅನುಶ್ರೀ ಆಗಾಗ ಟ್ರಿಪ್‍ಗಳಿಗೆ ಹೋಗ್ತಾರೆ. ಈ ಬಾರಿ ಸ್ನೇಹಿತರ ಜೊತೆ ಕುದುರೆಮುಖಕ್ಕೆ ಹೋಗಿದ್ದಾರೆ. ಅಲ್ಲಿ ಎಂಜಾಯ್ ಮಾಡಿದ್ದಾರೆ. ಅನುಶ್ರೀ ಅವರ ಫೋಟೋಗಳಿಗೆ 59 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿವೆ.
5/ 8
ಅನುಶ್ರೀ ಅವರು ತಮ್ಮ ಅದ್ಭುತವಾದ ಮಾತಿನಿಂದ ಈಡೀ ಕರುನಾಡ ಜನರ ಮನಸ್ಸು ಗೆದ್ದಿದ್ದಾರೆ. ಸದ್ಯ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋ ನಿರೂಪಣೆ ಮಾಡ್ತಾ ಇದ್ದಾರೆ. ಅಲ್ಲೂ ಅನುಶ್ರೀ ಮಾತು ಕೇಳಲು ಎಷ್ಟೊಂದು ಜನ ಕಾರ್ಯಕ್ರಮ ನೋಡ್ತಾರೆ.
6/ 8
ಅನುಶ್ರೀ ಕನ್ನಡ ಸಿನಿರಂಗದಲ್ಲಿ ಕಿರುತೆರೆ ನಿರೂಪಕಿಯಾಗಿ ಮತ್ತು ಚಿತ್ರನಟಿಯಾಗಿ ಸಕ್ರಿಯರಾಗಿದ್ದಾರೆ. ಮಂಗಳೂರಿನ ತುಳು ಕುಟುಂಬದಲ್ಲಿ ಜನಸಿದ ಇವರು `ಟೆಲಿ ಅಂತ್ಯಾಕ್ಷರಿ' ಕಾರ್ಯಕ್ರಮದ ಮೂಲಕ ನಿರೂಪಕಿಯಾಗಿ ಸಿನಿಪಯಣ ಆರಂಭಿಸಿದರು.
7/ 8
ಈ ಟಿವಿ ಕನ್ನಡ ವಾಹಿನಿಯ `ಡಿಮಾಂಡಪ್ಪೋ ಡಿಮಾಂಡು' ಕಾರ್ಯಕ್ರಮದ ಮೂಲಕ ಮನೆಮಾತಾದ ಇವರು ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್ ಬಾಸ್ ಸೀಸನ್ ಒಂದರಲ್ಲಿ ಭಾಗವಹಿಸಿದ್ದರು. ನಂತರ `ಬೆಂಕಿಪಟ್ಣ' ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದರು.
8/ 8
ಇವರು 2011 ರಲ್ಲಿ ತೆರೆಕಂಡ `ಮುರಳಿ ಮೀಟ್ಸ್ ಮೀರಾ' ಚಿತ್ರದ ಡಬ್ಬಿಂಗ್ ಗಾಗಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ 2015 ರಲ್ಲಿ ಜೀ ಕನ್ನಡದ ಪಾಪುಲರ್ ಆಂಕರ್ ಪ್ರಶಸ್ತಿ ಪಡೆದಿದ್ದಾರೆ. ಜೀ ಕನ್ನಡದ `ಸರಿಗಮಪ' ರಿಯಾಲಿಟಿ ಶೋ ಕಾರ್ಯಕ್ರಮದ ಹಲವು ಸೀಸನ್ ಗಳನ್ನು ಯಶಸ್ವಿ ನಿರೂಪಣೆ ಮಾಡಿದ್ದಾರೆ.
First published:
18
Anchor Anushree: ಮೊದಲ ಟ್ರೆಕ್ಕಿಂಗ್ ಫೋಟೋ ಶೇರ್ ಮಾಡಿದ ಅನುಶ್ರೀ, ನೆನಪುಗಳ ಮಾತು ಮಧುರ ಎಂದ ನಿರೂಪಕಿ!