ಇದ್ದಿದ್ದಿರೆ ಅಭಿಮಾನಿಗಳಿಗೆ ಇಷ್ಟು ವರ್ಷ ಪೂಜೆ ಇತ್ಯಾದಿ ಮಾಡಿಕೊಂಡು ಬರೋದಕ್ಕೆ ಅವಕಾಶಾನೇ ಸಿಗುತ್ತಿರಲಿಲ್ಲ. ನಮ್ಮ ಅಭ್ಯಂತರಾನೇ ಇಲ್ಲ ಅಂದಮೇಲೆ ನಮ್ಮ ಅನುಮತಿ ಯಾತಕ್ಕೆ? ಅನುಮತಿ ಕೊಡಬೇಕಾಗಿರೋದು ಬಾಲಣ್ಣರವರ ಮಕ್ಕಳು ಅಭಿಮಾನಿಗಳಿಗೆ ಎಂದು ಬರೆದಿದ್ದಾರೆ. ಅಭಿಮಾನಿಗಳೇ! ಅವರ ಅನುಮತಿ ಪಡೆದುಕೊಳ್ಳಿ, ನೆನಪಿಡಿ ಅದು ಅವರ ಜಾಗ, ಎಲ್ಲಾ ಸಮಸ್ಯೆ ಬಗೆಹರಿಯತ್ತೆ ಎಂದು ಬರೆದಿದ್ದಾರೆ.