Kabzaa: ಉಪ್ಪಿ ಸಿನಿಮಾ ಬಗ್ಗೆ ಕಾಶ್ಮೀರ್ ಫೈಲ್ಸ್ ನಟ ಅನುಪಮ್ ಖೇರ್ ಪ್ರತಿಕ್ರಿಯೆ

ಕಬ್ಜ ಸಿನಿಮಾ ಬಗ್ಗೆ ಕಾಶ್ಮೀರ್ ಫೈಲ್ಸ್ ನಟ ಅನುಪಮ್ ಖೇರ್ ಅವರು ಪ್ರತಿಕ್ರಿಯಿಸಿದ್ದಾರೆ. ಬಾಲಿವುಡ್ ಹಿರಿಯ ನಟ ಸಿನಿಮಾ ಬಗ್ಗೆ ಟ್ವೀಟ್ ಮಾಡಿದ್ದೇನು?

First published:

  • 17

    Kabzaa: ಉಪ್ಪಿ ಸಿನಿಮಾ ಬಗ್ಗೆ ಕಾಶ್ಮೀರ್ ಫೈಲ್ಸ್ ನಟ ಅನುಪಮ್ ಖೇರ್ ಪ್ರತಿಕ್ರಿಯೆ

    ಆರ್. ಚಂದ್ರು ಅವರ ನಿರ್ದೇಶಿಸಿದ ಕಬ್ಜ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದೆ. ಸಿನಿಮಾ ನೋಡಿ ಜನರು ಹಲವು ಬಗೆಯ ಪ್ರತಿಕ್ರಿಯೆ ಕೊಡುತ್ತಿದ್ದಾರೆ.

    MORE
    GALLERIES

  • 27

    Kabzaa: ಉಪ್ಪಿ ಸಿನಿಮಾ ಬಗ್ಗೆ ಕಾಶ್ಮೀರ್ ಫೈಲ್ಸ್ ನಟ ಅನುಪಮ್ ಖೇರ್ ಪ್ರತಿಕ್ರಿಯೆ

    ಕಬ್ಜ ಸಿನಿಮಾ ಕನ್ನಡ, ತೆಲುಗು, ಮಲಯಾಳಂ, ತಮಿಳು, ಹಿಂದಿ ಭಾಷೆಗಳಲ್ಲಿ ರಿಲೀಸ್ ಆಗಿದೆ. ನಾರ್ತ್ ಬೆಲ್ಟ್​ನಲ್ಲಿ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗಿದೆ.

    MORE
    GALLERIES

  • 37

    Kabzaa: ಉಪ್ಪಿ ಸಿನಿಮಾ ಬಗ್ಗೆ ಕಾಶ್ಮೀರ್ ಫೈಲ್ಸ್ ನಟ ಅನುಪಮ್ ಖೇರ್ ಪ್ರತಿಕ್ರಿಯೆ

    ಇದೀಗ ಬಾಲಿವುಡ್ ನಟ ಅನುಪಮ್ ಖೇರ್ ಅವರು ಕಬ್ಜ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಶ್ಮೀರ್ ಫೈಲ್ಸ್ ನಟ ಕಬ್ಜ ಬಗ್ಗೆ ಏನಂದಿದ್ದಾರೆ ಗೊತ್ತೇ?

    MORE
    GALLERIES

  • 47

    Kabzaa: ಉಪ್ಪಿ ಸಿನಿಮಾ ಬಗ್ಗೆ ಕಾಶ್ಮೀರ್ ಫೈಲ್ಸ್ ನಟ ಅನುಪಮ್ ಖೇರ್ ಪ್ರತಿಕ್ರಿಯೆ

    ಕಬ್ಜ ಬಗ್ಗೆ ಅದ್ಭುತ ಸಂಗತಿಗಳನ್ನು ಕೇಳುತ್ತಿದ್ದೇನೆ. ಇಡೀ ಚಿತ್ರತಂಡಕ್ಕೆ ಶುಭಾಶಯ ಹಾಗೂ ಗುಡ್​ ಲಕ್.- ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ಅದ್ಭುತಗಳನ್ನು ಮಾಡಲಿ. ಜೈ ಹೋ ಎಂದು ಅನುಪಮ್ ಖೇರ್ ಟ್ವೀಟ್ ಮಾಡಿದ್ದಾರೆ.

    MORE
    GALLERIES

  • 57

    Kabzaa: ಉಪ್ಪಿ ಸಿನಿಮಾ ಬಗ್ಗೆ ಕಾಶ್ಮೀರ್ ಫೈಲ್ಸ್ ನಟ ಅನುಪಮ್ ಖೇರ್ ಪ್ರತಿಕ್ರಿಯೆ

    ಕಬ್ಜ ಚಿತ್ರಕ್ಕೆ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಮೊದಲ ದಿನ ಕಲೆಕ್ಷನ್ ಆಶಾದಾಯಕವಾಗಿದೆ. ಒಟ್ಟಾರೆ 25 ಕೋಟಿ ಕಲೆಕ್ಷನ್ ಆಗಿದೆ ಎಂದು ಆರ್‌. ಚಂದ್ರು ಹೇಳಿದ್ದಾರೆ.

    MORE
    GALLERIES

  • 67

    Kabzaa: ಉಪ್ಪಿ ಸಿನಿಮಾ ಬಗ್ಗೆ ಕಾಶ್ಮೀರ್ ಫೈಲ್ಸ್ ನಟ ಅನುಪಮ್ ಖೇರ್ ಪ್ರತಿಕ್ರಿಯೆ

    ಕಬ್ಜ ಸಿನಿಮಾದಲ್ಲಿ ಶಿವರಾಜ್​ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೆಲವೇ ನಿಮಿಷ ಸ್ಕ್ರೀನ್​ನಲ್ಲಿ ಕಾಣಿಸಿಕೊಂಡರೂ ಕಮಾಲ್ ಮಾಡಿದ್ದಾರೆ.

    MORE
    GALLERIES

  • 77

    Kabzaa: ಉಪ್ಪಿ ಸಿನಿಮಾ ಬಗ್ಗೆ ಕಾಶ್ಮೀರ್ ಫೈಲ್ಸ್ ನಟ ಅನುಪಮ್ ಖೇರ್ ಪ್ರತಿಕ್ರಿಯೆ

    ಅಪ್ಪು ಬರ್ತ್​ಡೇ ದಿನವೇ ಕಬ್ಜ ಸಿನಿಮಾ ರಿಲೀಸ್ ಆಗಿದ್ದು ಎಲ್ಲಾ ಭಾಷೆಗಳಲ್ಲಿ ಚೆನ್ನಾಗಿ ಓಡುತ್ತಿದೆ. ಉಪೇಂದ್ರ ಅವರು ಡಿಫರೆಂಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

    MORE
    GALLERIES