Anupama Parameswaran: ಟ್ರೆಡಿಷನಲ್ ಲುಕ್​ನಲ್ಲಿ ಅನುಪಮಾ! ಅಮ್ಮನ ಪಡಿಯಚ್ಚು ಎಂದ ನೆಟ್ಟಿಗರು

Anupama Parameswaran In Saree: ದಕ್ಷಿಣ ಭಾರತದ ನಟಿ ಅನುಪಮಾ ಪರಮೇಶ್ವರನ್ ತಮ್ಮ ಗ್ಲಾಮರಸ್ ಮತ್ತು ಬೋಲ್ಡ್ ಫೋಟೋಗಳಿಂದ ಆಗಾಗ ಚರ್ಚೆಯಲ್ಲಿರುತ್ತಾರೆ. ತನ್ನ ಬಿಡುವಿಲ್ಲದ ವೇಳಾಪಟ್ಟಿಯಿಂದ ಸಮಯ ತೆಗೆದುಕೊಂಡು Instagram ನಲ್ಲಿ ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ. ಈಗ ಅಮ್ಮನಂತೆ ತಯಾರಾಗಿ ಫೋಟೋಗಳನ್ನು ಶೇರ್ ಮಾಡಿದ್ದಾರೆ.

First published: