Anusha Dandekar: ಹಾಟ್​ ಫೋಟೋಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಬಿಸಿಯೇರಿಸಿದ ನಟಿ ಅನುಷಾ ದಾಂಡೇಕರ್​..!

ಖ್ಯಾತ ರೂಪದರ್ಶಿ ಹಾಗೂ ನಟಿ ಅನುಷಾ ದಾಂಡೇಕರ್​ ತಮ್ಮ ಹಾಟ್​ ಹಾಗೂ ಬೋಲ್ಡ್ ಫೋಟೋಗಳಿಂದಾಗಿ ಈಗ ಸುದ್ದಿಯಲ್ಲಿದ್ದಾರೆ. ತಮ್ಮ ಫೋಟೋಗಳಿಗೆ ಕಮೆಂಟ್​ ಮಾಡುವವರಿಗೆ ಮತ್ತು ಟ್ರೋಲಿಗರಿಗೆ ಪ್ರತಿಕ್ರಿಯೆ ಕೊಡುವ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇಲ್ಲಿವೆ ನಟಿಯ ಲೆಟೆಸ್ಟ್​ ಹಾಟ್​ ಫೋಟೋಗಳು. (ಚಿತ್ರಗಳು ಕೃಪೆ: ಇನ್​ಸ್ಟಾಗ್ರಾಂ)

First published: