Virat-Anushka: ಕೋವಿಡ್​ ಸಂಕಷ್ಟ: 2 ಕೋಟಿ ನೆರವು ನೀಡಿದ ಅನುಷ್ಕಾ ಶರ್ಮಾ-ವಿರಾಟ್​ ಕೊಹ್ಲಿ..!

Covid Crisis: ಕೋವಿಡ್​ನಿಂದಾಗಿ ಇಡೀ ದೇಶವೇ ಸಂಕಷ್ಟದಲ್ಲಿದೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಕಷ್ಟದಲ್ಲಿರುವವರ ನೆರವಿಗೆ ಬಾಲಿವುಡ್​ ಸೆಲೆಬ್ರಿಟಿಗಳು ಬಂದಿದ್ದಾರೆ. ಸೋನು ಸೂದ್​, ಅಕ್ಷಯ್​ ಕುಮಾರ್​ ಸೇರಿದಂತೆ ಹಲವಾರು ಮಂದಿ ನೆರವು ನೀಡುತ್ತಿದ್ದಾರೆ. ಈಗ ಅನುಷ್ಕಾ ಶರ್ಮಾ ಹಾಗೂ ವಿರಾಟ್​ ಕೊಹ್ಲಿ ಸಹ ಕೋವಿಡ್​ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. (ಚಿತ್ರಗಳು ಕೃಪೆ: ಅನುಷ್ಕಾ ಶರ್ಮಾ ಇನ್​ಸ್ಟಾಗ್ರಾಂ ಖಾತೆ)

First published: