Anushka Sharma: ಫೀಲ್ಡ್​ನಲ್ಲಿ ವಿರಾಟ್ ಅಬ್ಬರಕ್ಕೆ ಅನುಷ್ಕಾ ಫಿದಾ; ಕೊಹ್ಲಿಯನ್ನು ಕೊಂಡಾಡಿದ ಪತ್ನಿ

Virat Kohli: ಭಾನುವಾರ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಇಂಡಿಯಾ ಟೀಂ ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಅದರಲ್ಲೂ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಆಟಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ಬಗ್ಗೆ ವಿರಾಟ್ ಪತ್ನಿ ನಟಿ ಅನುಷ್ಕಾ ಶರ್ಮಾ ಪ್ರತಿಕ್ರಿಯಿಸಿದ್ದಾರೆ

First published: