ಬಾಲಿವುಡ್ನ ಖ್ಯಾತ ನಟಿ ಅನುಷ್ಕಾ ಶರ್ಮಾ ಅವರು ಝೀರೋ ಸಿನಿಮಾದ ನಂತರ ಬ್ರೇಕ್ ತೆಗೆದುಕೊಂಡಿದ್ದಾರೆ. ಸಿನಿಮಾ ಫ್ಲಾಫ್ ಆಗಿತ್ತು. ಸದ್ಯ ನಟಿ ಮಗಳು ವಮಿಕಾ ಆರೈಕೆಯಲ್ಲಿ ಬ್ಯುಸಿಯಾಗಿದ್ದು ಮುಂದಿನ ಸಿನಿಮಾ ಚಕ್ದಾ ಎಕ್ಸ್ಫ್ರೆಸ್ಗಾಗಿ ತಯಾರಿಗಳನ್ನೂ ಮಾಡಿಕೊಳ್ಳುತ್ತಿದ್ದಾರೆ. ಇದರಲ್ಲಿ ನಟಿ ಖ್ಯಾಥ ಕ್ರಿಕೆಟ್ ಆಟಗಾರ್ತಿ ಜೂಲನ್ ಗೋಸ್ವಾಮಿ ಪಾತ್ರವನ್ನು ಮಾಡಲಿದ್ದಾರೆ.