Anushka Sharma: ಬಾಲಿವುಡ್ ಬ್ಯೂಟಿಗೆ ಶಾಕ್ ಕೊಟ್ಟ ಬಾಂಬೆ ಹೈಕೋರ್ಟ್, ಅನುಷ್ಕಾ ಶರ್ಮಾ ಸಲ್ಲಿಸಿದ್ದ ಅರ್ಜಿ ವಜಾ!

2012ರಿಂದ 2016ರವರೆಗಿನ ಬಾಕಿ ತೆರಿಗೆ ಪಾವತಿ ಮಾಡುವಂತೆ ತೆರಿಗೆ ಇಲಾಖೆ ನೀಡಿರುವ ಆದೇಶ ವಿರುದ್ಧ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅರ್ಜಿ ಸಲ್ಲಿಸಿದ್ರು. ಈ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.

First published:

  • 17

    Anushka Sharma: ಬಾಲಿವುಡ್ ಬ್ಯೂಟಿಗೆ ಶಾಕ್ ಕೊಟ್ಟ ಬಾಂಬೆ ಹೈಕೋರ್ಟ್, ಅನುಷ್ಕಾ ಶರ್ಮಾ ಸಲ್ಲಿಸಿದ್ದ ಅರ್ಜಿ ವಜಾ!

    ಬಾಲಿವುಡ್ ಬ್ಯೂಟಿ ಅನುಷ್ಕಾ ಶರ್ಮಾಗೆ ಬಾಂಬೆ ಹೈಕೋರ್ಟ್​ಗೆ ಶಾಕ್ ಕೊಟ್ಟಿದ್ದು, ತೆರಿಗೆ ಬಾಕಿ ಉಳಿಸಿಕೊಂಡ ಈ ಪ್ರಕರಣದಲ್ಲಿ ಅನುಷ್ಕಾ ಅವರಿಗೆ ವಿನಾಯತಿ ನೀಡಲೂ ಹೈಕೋರ್ಟ್ ನಿರಾಕರಿಸಿದೆ.

    MORE
    GALLERIES

  • 27

    Anushka Sharma: ಬಾಲಿವುಡ್ ಬ್ಯೂಟಿಗೆ ಶಾಕ್ ಕೊಟ್ಟ ಬಾಂಬೆ ಹೈಕೋರ್ಟ್, ಅನುಷ್ಕಾ ಶರ್ಮಾ ಸಲ್ಲಿಸಿದ್ದ ಅರ್ಜಿ ವಜಾ!

    ತೆರಿಗೆ ಇಲಾಖೆಯ ಆದೇಶದ ವಿರುದ್ಧ ಅರ್ಜಿ ಸಲ್ಲಿಸಲು ಅನುಷ್ಕಾ ಅವರಿಗೆ ಎಂವಿಎಟಿ ಅಡಿ ಬದಲಿ ಮಾರ್ಗವಿದೆ ಎಂದು ನ್ಯಾಯಮೂರ್ತಿಗಳಾದ ನಿತಿನ್ ಜಾಮ್ದಾರ್ ಮತ್ತು ಅಭಯ್ ಅಹುಜಾ ಅವರಿದ್ದ ಪೀಠ ಹೇಳಿಕೊಂಡಿದೆ.

    MORE
    GALLERIES

  • 37

    Anushka Sharma: ಬಾಲಿವುಡ್ ಬ್ಯೂಟಿಗೆ ಶಾಕ್ ಕೊಟ್ಟ ಬಾಂಬೆ ಹೈಕೋರ್ಟ್, ಅನುಷ್ಕಾ ಶರ್ಮಾ ಸಲ್ಲಿಸಿದ್ದ ಅರ್ಜಿ ವಜಾ!

    ಎಂವಿಎಟಿ ಅಡಿ ಮಾರಾಟ ತೆರಿಗೆಯ ಉಪ ಆಯುಕ್ತರಿಗೆ (ಅಪೀಲು) ನಾಲ್ಕು ವಾರಗಳ ಒಳಗೆ ಅರ್ಜಿ ಸಲ್ಲಿಸಲು ಕೋರ್ಟ್ ಅನುಷ್ಕಾಗೆ ಸೂಚನೆ ನೀಡಿತು. ಇದಕ್ಕಾಗಿ ಇಲಾಖೆ ವಿಧಿಸಿರುವ ತೆರಿಗೆ ಮೊತ್ತದಲ್ಲಿ ಶೇ 10ನ್ನು ಠೇವಣಿ ಇಡಬೇಕಾಗುತ್ತದೆ ಎಂದು ಹೇಳಿತು.

    MORE
    GALLERIES

  • 47

    Anushka Sharma: ಬಾಲಿವುಡ್ ಬ್ಯೂಟಿಗೆ ಶಾಕ್ ಕೊಟ್ಟ ಬಾಂಬೆ ಹೈಕೋರ್ಟ್, ಅನುಷ್ಕಾ ಶರ್ಮಾ ಸಲ್ಲಿಸಿದ್ದ ಅರ್ಜಿ ವಜಾ!

    ಅನುಷ್ಕಾ ಅವರು ನಡೆಸಿಕೊಡುವ ಕಾರ್ಯಕ್ರಮಗಳು, ಜಾಹೀರಾತುಗಳು ಡ್ಯಾನ್ಸ್ ಶೋಗಳಿಂದ ಪಡೆಯುವ ಆದಾಯಕ್ಕೆ ಅವರು ತೆರಿಗೆ ಕಟ್ಟಬೇಕಾಗುತ್ತದೆ ಎಂದು ಇಲಾಖೆ ಹೇಳಿತ್ತು.

    MORE
    GALLERIES

  • 57

    Anushka Sharma: ಬಾಲಿವುಡ್ ಬ್ಯೂಟಿಗೆ ಶಾಕ್ ಕೊಟ್ಟ ಬಾಂಬೆ ಹೈಕೋರ್ಟ್, ಅನುಷ್ಕಾ ಶರ್ಮಾ ಸಲ್ಲಿಸಿದ್ದ ಅರ್ಜಿ ವಜಾ!

    ಈ ಕುರಿತು 2021–22ರ ಅವಧಿಯಲ್ಲಿ ಅನುಷ್ಕಾ ಅವರಿಗೆ ಬಾಕಿ ಪಾವತಿಸುವಂತೆ ಆದೇಶ ನೀಡಿತ್ತು. ಇಲಾಖೆ ಪ್ರಕಾರ, 2012–13ರ ಅವಧಿಯಲ್ಲಿ ಅವರ ಆದಾಯವನ್ನು ₹12.3 ಕೋಟಿ ಎಂದು ಪರಿಗಣಿಸಲಾಗಿದೆ.

    MORE
    GALLERIES

  • 67

    Anushka Sharma: ಬಾಲಿವುಡ್ ಬ್ಯೂಟಿಗೆ ಶಾಕ್ ಕೊಟ್ಟ ಬಾಂಬೆ ಹೈಕೋರ್ಟ್, ಅನುಷ್ಕಾ ಶರ್ಮಾ ಸಲ್ಲಿಸಿದ್ದ ಅರ್ಜಿ ವಜಾ!

    ಈ ಮೊತ್ತದ ತೆರಿಗೆಯು ಬಡ್ಡಿ ಸೇರಿ ₹1.2 ಕೋಟಿ. 2013–14ರ ಅವಧಿಯ ತೆರಿಗೆ ₹1.6 ಕೋಟಿ ಎನ್ನಲಾಗಿದೆ.

    MORE
    GALLERIES

  • 77

    Anushka Sharma: ಬಾಲಿವುಡ್ ಬ್ಯೂಟಿಗೆ ಶಾಕ್ ಕೊಟ್ಟ ಬಾಂಬೆ ಹೈಕೋರ್ಟ್, ಅನುಷ್ಕಾ ಶರ್ಮಾ ಸಲ್ಲಿಸಿದ್ದ ಅರ್ಜಿ ವಜಾ!

    ಈಗ ಮೇಲ್ಮನವಿ ಮಧ್ಯಸ್ಥಿಕೆಗೆ ಮನವಿ ಮಾಡಲು ಅನುಷ್ಕಾ ಮಧ್ಯಸ್ಥಗಾರರಿಗೆ 28 ಲಕ್ಷ ರೂಪಾಯಿಗಳನ್ನು ಪಾವತಿಸಬೇಕಾಗಿದೆ.

    MORE
    GALLERIES