Anushka Sharma-Vamika: ಅಷ್ಟಮಿಯ ದಿನದಿಂದ ಮಗಳ ಫೋಟೋ ಹಂಚಿಕೊಂಡ ನಟಿ ಅನುಷ್ಕಾ

ನವರಾತ್ರಿಯ ಅಷ್ಟಮಿ ದಿನದಂದು ನಟಿ ಅನುಷ್ಕಾ ಶರ್ಮಾ (Anushka Sharma) ತಮ್ಮ ಮುದ್ದು ಮಗಳು ವಮಿಕಾ (vamika )ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದ್ದಾರೆ. 

First published: