Anushka Sharma: ಅತಿಯಾ ಶೆಟ್ಟಿ ತೆಗೆದ ಚಿತ್ರಗಳನ್ನು ಹಂಚಿಕೊಂಡ ಅನುಷ್ಕಾ ಶರ್ಮಾ..!

ಬಾಲಿವುಡ್​ ನಟಿ ಅನುಷ್ಕಾ ಶರ್ಮಾ ಹಾಗೂ ಸುನೀಲ್ ಶೆಟ್ಟಿ ಅವರ ಮಗಳು ಅತಿಯಾ ಶೆಟ್ಟಿ ಯುಕೆಯಲ್ಲಿ ಇಂದು ಒಟ್ಟಿಗೆ ಕಾಲ ಕಳೆದಿದ್ದಾರೆ. ಈ ಇಬಬರೂ ಸೆಲೆಬ್ರಿಟಿಗಳು ಯುಕೆಯ ರಸ್ತೆಗಳಲ್ಲಿ ಸುತ್ತಾಡಿದ್ದು, ಅತಿಯಾ ಶೆಟ್ಟಿ, ಅನುಷ್ಕಾರ ಕೆಲವು ಫೋಟೋಗಳನ್ನು ತೆಗೆದಿದ್ದಾರೆ. (ಚಿತ್ರಗಳು ಕೃಪೆ: ಅನುಷ್ಕಾ ಶರ್ಮಾ ಇನ್​ಸ್ಟಾಗ್ರಾಂ ಖಾತೆ)

First published: