ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಅನುಷ್ಕಾ ಹಾಗೂ ಪ್ರಭಾಸ್ ಡೇಟಿಂಗ್ನಲ್ಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಾಹೋ ನಟ ಇಂತಹ ಗಾಸಿಪ್ಗಳ ಬಗ್ಗೆ ತಲೆಕೆಡಿಸಿಕೊಳ್ಳದಿರಲು ನಾನು ಮತ್ತು ಅನುಷ್ಕಾ ನಿರ್ಧರಿಸಿದ್ದೇವೆ. ಹಾಗಾಗಿ ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಹೇಳಿಕೆಗಳನ್ನು ನೀಡುತ್ತಿಲ್ಲ ಎಂದಿದ್ದರು.