ಸೀರೆಯಲ್ಲಿ ಅನುಷ್ಕಾ ಭೂತಕೋಲ ಆಚರಣೆಯಲ್ಲಿ ಪಾಲ್ಗೊಂಡಿರುವ ಫೋಟೋಗಳು ಹರಿದಾಡುತ್ತಿವೆ. ಅನುಷ್ಕಾ ತನ್ನ ಫೋನ್ನಲ್ಲಿ ಭೂತಕೋಲ ನೃತ್ಯವನ್ನು ರೆಕಾರ್ಡ್ ಮಾಡುತ್ತಿರುವುದು ಕಂಡುಬಂದಿದೆ. ಕಾಂತಾರ ಸಿನಿಮಾದ ಬಗ್ಗೆ ಅನುಷ್ಕಾ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಕಾಂತಾರ ಚಿತ್ರ ತುಂಬಾ ಚೆನ್ನಾಗಿದೆ ಎನ್ನುತ್ತಾರೆ ಸ್ವೀಟಿ. ಸಾಮಾಜಿಕ ಜಾಲತಾಣಗಳಲ್ಲಿ ಟ್ವೀಟ್ ಮಾಡಿದ್ದಾರೆ.