Anushka Shetty: ಖುಷಿಯ ವಿಷಯ ಹಂಚಿಕೊಂಡ ಕರಾವಳಿ ಸುಂದರಿ ಅನುಷ್ಕಾ ಶೆಟ್ಟಿ..!

Anushka Shetty: ತೆಲುಗಿನಲ್ಲಿ ಕಳೆದ ಕೆಲ ಸಮಯದಿಂದ ಹೆಚ್ಚಿನ ಸಿನಿಮಾ ಅವಕಾಶಗಳು ಸಿಗದಿದ್ದರೂ ಅನುಷ್ಕಾಗೆ ಬೇಡಿಕೆ ಏನೂ ಕಡಿಮೆಯಾಗಿಲ್ಲ. ಲಾಕ್​ಡೌನ್​ನಲ್ಲಿ ಕುಟುಂಬದೊಂದಿಗೆ ಕಾಲ ಕಳೆಯುತ್ತಿರುವ ಅನುಷ್ಕಾ ಶೆಟ್ಟಿ ಅಭಿಮಾನಿಗಳೊಂದಿಗೆ ಖುಷಿಯ ವಿಷಯ ಹಂಚಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ಅನುಷ್ಕಾ ಶೆಟ್ಟಿ ಇನ್​ಸ್ಟಾಗ್ರಾಂ ಖಾತೆ)

First published: