ಸದ್ಯ ಇಬ್ಬರೂ ತಮ್ಮ ತಮ್ಮ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಭಾಸ್ ಆದಿಪುರುಷ, ಸಲಾರ್, ಪ್ರಾಜೆಕ್ಟ್ ಕೆ ಚಿತ್ರಗಳಲ್ಲಿ ಬ್ಯುಸಿಯಾಗಿದ್ದರೆ. ಅನುಷ್ಕಾ, ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ ಚಿತ್ರದಲ್ಲಿ ಯುವ ನಾಯಕ ನವೀನ್ ಪೋಲಿಶೆಟ್ಟಿ ಜೊತೆ ನಟಿಸುತ್ತಿದ್ದಾರೆ. ಇದೀಗ ಅನುಷ್ಕಾ ಈ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.