Anushka Shetty: ಅಪ್ಪನ ಹುಟ್ಟುಹಬ್ಬದಂದು ಭಾವುಕರಾದ ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ...!

Anushka Shetty: ಟಾಲಿವುಡ್ ಸ್ವೀಟಿ ಅನುಷ್ಕಾ ಶೆಟ್ಟಿ ತಮ್ಮ ಹೊಸ ಸಿನಿಮಾ ನಿಶ್ಯಬ್ದಂ ರಿಲೀಸ್​​ಗಾಗಿ ಕಾಯುತ್ತಿದ್ದಾರೆ. ಕನ್ನಡತಿ ಅನುಷ್ಕಾ ಶೆಟ್ಟಿ ಅಮ್ಮನ ಹುಟ್ಟುಹಬ್ಬಕ್ಕೆ ಕನ್ನಡದಲ್ಲಿ ವಿಶ್​ ಮಾಡುವ ಮೂಲಕ ನೆಟ್ಟಿಗರ ಮನ ಗೆದ್ದಿದರು. ಆದರೆ ಈ ಸಲ ತಂದೆ ವಿಠಲ್​ ಶೆಟ್ಟಿ ಅವರ ಹುಟ್ಟುಹಬ್ಬಕ್ಕೆ ಇಂಗ್ಲಿಷ್​ನಲ್ಲಿ ಭಾವುಕರಾಗಿ ವಿಶ್​ ಮಾಡಿದ್ದಾರೆ. (ಚಿತ್ರಗಳು ಕೃಪೆ: ಅನುಷ್ಕಾ ಶೆಟ್ಟಿ ಇನ್​ಸ್ಟಾಗ್ರಾಂ ಖಾತೆ)

First published: