Arjun Janya: ಲಘು ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದ ಅರ್ಜುನ್ ಜನ್ಯ ಇಂದು ಸಂಜೆ ಡಿಸ್ಚಾರ್ಜ್ ಸಾಧ್ಯತೆ

Arjun Janya: ಸ್ಯಾಂಡಲ್​ವುಡ್​ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಅವರಿಗೆ ಬುಧವಾರ ಮಧ್ಯರಾತ್ರಿ ಲಘು ಹೃದಯಾಘಾತ ಸಂಭವಿಸಿತ್ತು. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಪೂರ್ತಿ ಅವರನ್ನು ಐಸಿಯುನಲ್ಲಿ ಇರಿಸಿ, ಚಿಕಿತ್ಸೆ ನೀಡಲಾಗಿದೆ. ಅರ್ಜುನ್ ಜನ್ಯ ಅವರ ಆರೋಗ್ಯ ಇಂದು ಸುಧಾರಿಸಿದ್ದು, ಇಂದೇ ಡಿಸ್ಚಾರ್ಜ್ ಆಗುವ ಸಾಧ್ಯತೆ ಹೆಚ್ಚಾಗಿದೆ. (ಫೋಟೋಗಳು: ಅರ್ಜುನ್ ಜನ್ಯ ಫೇಸ್​ಬುಕ್)

First published: