Puneeth Rajkumar: ದೊಡ್ಮನೆ ಸೇರಿದ ಕರ್ನಾಟಕ ರತ್ನ; ಅಪ್ಪು ಫೋಟೋ ಎದುರು ಪದಕವಿಟ್ಟು ಪತ್ನಿ, ಪುತ್ರಿ ನಮನ

ನಟ ಪುನೀತ್ ರಾಜ್ಕುಮಾರ್ (Puneeth Rajkumar) ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ (Karnataka Ratna) ಪ್ರಶಸ್ತಿ ನೀಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವ ಸಲ್ಲಿಸಿದ್ದಾರೆ.

First published: