Ashwini Puneeth Rajkumar: ಕರದಂಟು ಉದ್ಯಮಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಬೆಂಬಲ

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ನಿಧನದ ಬಳಿಕ ಮನೆ, ಮಕ್ಕಳು ಹಾಗೂ ಪಿಆರ್​ಕೆ ಪ್ರೊಡೆಕ್ಷನ್ ಸಂಪೂರ್ಣ ಹೊಣೆ ಹೊತ್ತಿರುವ ಅಶ್ವಿನಿ ಪುನೀತ್ ರಾಜ್​ಕುಮಾರ್, ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ದಾರೆ.

First published:

  • 17

    Ashwini Puneeth Rajkumar: ಕರದಂಟು ಉದ್ಯಮಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಬೆಂಬಲ

    ಅಮೀನಘಡದ ಜನಪ್ರಿಯ ವಿಜಯ ಕರದಂಟು (Karadantu) ಸಂಸ್ಥೆಯ 5ನೇ ಮಳಿಗೆ ಮಲ್ಲೇಶ್ವರದಲ್ಲಿ ಪ್ರಾರಂಭವಾಗಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಈ ಮಳಿಗೆಯನ್ನು ಉದ್ಘಾಟಿಸಿದ್ದಾರೆ.

    MORE
    GALLERIES

  • 27

    Ashwini Puneeth Rajkumar: ಕರದಂಟು ಉದ್ಯಮಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಬೆಂಬಲ

    ಕರದಂಟು ಶಾಖೆ ಉದ್ಘಾಟನೆ ಮಾಡುವ ಮೂಲಕ ಸಣ್ಣ ಉದ್ಯಮಿಗಳಿಗೆ ಬೆಂಬಲ ಸೂಚಿಸಿದ್ದಾರೆ. ಅಶ್ವಿನಿ ಪುನೀತ್ ರಾಜ್​ಕುಮಾರ್ ಇದೀಗ ಪುನೀತ್ ಹಾದಿಯಲ್ಲಿ ನಡೆಯುವ ಪ್ರಯತ್ನದಲ್ಲಿ ಇದ್ದಾರೆ.

    MORE
    GALLERIES

  • 37

    Ashwini Puneeth Rajkumar: ಕರದಂಟು ಉದ್ಯಮಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಬೆಂಬಲ

    1907ರಲ್ಲಿ ಅಮೀನಘಡದಲ್ಲಿ ಪ್ರಾರಂಭವಾದ ವಿಜಯ ಕರದಂಟು ಇಂದು ರಾಜ್ಯಾದ್ಯಂತ 18 ಶಾಖೆಗಳನ್ನು ಹೊಂದಿದೆ. ಅಮೀನಘಡದಲ್ಲಿ ಪ್ರಾರಂಭವಾದ ಮಳಿಗೆ ಇಂದು ಬಾದಾಮಿ, ಐಹೊಳೆ, ಬಾಗಲಕೋಟೆ, ರಾಯಚೂರು, ಸಿಂಧನೂರು, ಇಳಕಲ್ಲು, ಹುಬ್ಬಳ್ಳಿ, ಬೆಂಗಳೂರು ಮುಂತಾದ ಊರುಗಳಲ್ಲಿವೆ.

    MORE
    GALLERIES

  • 47

    Ashwini Puneeth Rajkumar: ಕರದಂಟು ಉದ್ಯಮಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಬೆಂಬಲ

    ಬೆಂಗಳೂರಿನಲ್ಲೇ ವಿಜಯನಗರ, ಮಲ್ಲೇಶ್ವರ, ಜಯನಗರ, ಡಿ.ವಿ.ಜಿ. ರಸ್ತೆ ಮತ್ತು ಮಲ್ಲೇಶ್ವರದಲ್ಲಿ ಮಳಿಗೆಗಳಿದ್ದು, ಈ ಸಂಸ್ಥೆಯನ್ನು ಕುಟುಂಬದ ನಾಲ್ಕನೇ ತಲೆಮಾರಿನವರಾದ ಸಂತೋಷ್  ಮತ್ತು ಸುನೀಲ್  ಮುನ್ನಡೆಸುತ್ತಿದ್ದಾರೆ.

    MORE
    GALLERIES

  • 57

    Ashwini Puneeth Rajkumar: ಕರದಂಟು ಉದ್ಯಮಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಬೆಂಬಲ

    ‘ಪೌಷ್ಠಿಕ ಸಿಹಿ ತಿನಿಸು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರದಂಟಿಗೆ ಶುದ್ಧ ತುಪ್ಪ, ಸಾವಯವ ಬೆಲ್ಲ, ಗೋಡಂಬಿ, ಬಾದಾಮಿ, ಅಂಜೂರ, ಒಣಕೊಬ್ಬರಿ, ಗಸಗಸೆ, ಒಣದ್ರಾಕ್ಷಿ ಮುಂತಾದ ಪೌಷ್ಠಿಕ ಪದಾರ್ಥಗಳನ್ನು ಬೆರಸಿ ಮಾಡಲಾಗುತ್ತದೆ.

    MORE
    GALLERIES

  • 67

    Ashwini Puneeth Rajkumar: ಕರದಂಟು ಉದ್ಯಮಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಬೆಂಬಲ

    ಹಿಂದೆ ಪೈಲ್ವಾನರಿಗೆ ಹಾಗೂ ಗರ್ಭಿಣಿಯರಿಗೆ ಪೌಷ್ಠಿಕಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಕರದಂಟನ್ನು ಕೊಡಲಾಗಿತ್ತು. ಆದರೆ, ಈಗ ಕರದಂಟು ಆರೋಗ್ಯಕರ ಸಿಹಿ ತಿನಿಸಾಗಿದ್ದು, ಎಲ್ಲ ವಯಸ್ಸಿನವರೂ ಸವಿಯಬಹುದಾಗಿದೆ ಎಂದು ಸಂತೋಷ್ ಹೇಳಿದ್ದಾರೆ.

    MORE
    GALLERIES

  • 77

    Ashwini Puneeth Rajkumar: ಕರದಂಟು ಉದ್ಯಮಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಬೆಂಬಲ

    ಸ್ಯಾಂಡಲ್​ವುಡ್​ನಲ್ಲಿ ತನ್ನದೇ ಆದ ಚಾಪು ಮೂಡಿಸಿದ ಅಶ್ವಿನಿ ಪುನೀತ್ ರಾಜ್​ಕುಮಾರ್, ನಿರ್ಮಾಪಕಿಯಾಗಿದ್ದಾರೆ. ಪಿ.ಆರ್.ಕೆ ಪ್ರೊಡಕ್ಷನ್ಸ್ ಮೂಲಕ ಹಲವು ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ.

    MORE
    GALLERIES