ಆನ್ ಲೈನ್ ಸ್ಕ್ಯಾಮರ್ ಗಳು ಈ ಕಾರ್ಯಕ್ರಮದ ಕ್ಲಿಪ್ ಗಳನ್ನು ಪೈಸಿಟ್ ಮಾಡುವ ಮೂಲಕ ಹಣ ಗಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅರ್ಹ ಮೀಡಿಯಾ ಮತ್ತು ಬ್ರಾಡ್ಕಾಸ್ಟಿಂಗ್ ಪ್ರೈವೇಟ್ ಲಿಮಿಟೆಡ್ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಅನಧಿಕೃತವಾಗಿ ಪ್ರಸಾರ ಮಾಡುತ್ತಿರುವ ಯೂಟ್ಯೂಬ್ ಚಾನೆಲ್ ಗಳು ಮತ್ತು ಪ್ರಸಾರ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.