Darshan In Tirupati: ತಿರುಪತಿ ತಿಮ್ಮಪ್ಪನ ಆಶೀರ್ವಾದ ಪಡೆದ ದರ್ಶನ್..!

Roberrt: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ತಮ್ಮ ಬಹು ನಿರೀಕ್ಷಿತ ಸಿನಿಮಾ ರಾಬರ್ಟ್​ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡ ಹಾಗೂ ತೆಲುಗಿನಲ್ಲಿ ಒಂದೇ ದಿನ ತೆರೆ ಕಾಣಲಿದೆ. ತೆಲುಗು ಸಿನಿಮಾದ ಪ್ರಚಾರಕ್ಕಾಗಿ ಹೈದರಾಬಾದಿಗೆ ತೆರಳಲಿರುವ ದರ್ಶನ್​, ಅದಕ್ಕೂ ಮೊದಲು ತಿರುಪತಿಗೆ ಭೇಟಿ ಕೊಟ್ಟಿದ್ದು, ತಿಮ್ಮನ ದರ್ಶನ ಪಡೆದು ಆಶೀರ್ವಾದ ಪಡೆದಿದ್ದಾರೆ. (ಚಿತ್ರಗಳು ಕೃಪೆ: ದರ್ಶನ್ ಅಭಿಮಾನಿಗಳ ಟ್ವಿಟರ್​ ಖಾತೆ)

First published: