BBK8: ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಪ್ರಶಾಂತ್ ಸಂಬರಗಿ-ಚಕ್ರವರ್ತಿ ಫೋಟೋ ಸುಟ್ಟ ಸ್ಪರ್ಧಿಗಳು..!
ಬಿಗ್ ಮನೆಗೆ ಎಲ್ಲ ಸ್ಪರ್ಧಿಗಳು ಎಂಟ್ರಿ ಕೊಟ್ಟಾಗಿದೆ. ಮನೆ ಒಳಗೆ ಹೋಗುತ್ತಿದ್ದಂತೆಯೇ ಸಹ ಸ್ಪರ್ಧಿಗಳ ಮೇಲಿನ ಅಸಮಾಧಾನ ಹೊರ ಬಿದ್ದಿದೆ. ಮನೆಯಲ್ಲಿರುವ ಸ್ಪರ್ಧಿಗಳು ಪ್ರಶಾಂತ್ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ ಅವರ ಫೋಟೋಗಳನ್ನು ಬೆಂಕಿಗೆ ಹಾಕುವ ಮೂಲಕ ಅಸಮಾಧಾನವನ್ನು ಹೊರ ಹಾಕಿದ್ದಾರೆ ಈ ಸ್ಪರ್ಧಿಗಳು. (ಚಿತ್ರಗಳು ಕೃಪೆ: ಕಲರ್ಸ್ ಕನ್ನಡ ಇನ್ಸ್ಟಾಗ್ರಾಂ ಖಾತೆ)