ಅಕ್ಕ ಧಾರಾವಾಹಿಯಲ್ಲಿ ನಟಿಸಿ ಎಲ್ಲರ ಮನಸ್ಸು ಗೆದ್ದಿದ್ದ ಅನುಪಮಾ ಗೌಡ ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಗಿಡ ನೆಟ್ಟು ಪರಿಸರ ರಕ್ಷಿಸಿ ಎಂದು ಹೇಳಿದ್ದಾರೆ.
2/ 8
ಅನುಪಮಾ ಗೌಡ ಅಲ್ಲಿನ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಾರೆ. ಈಡೀ ದಿನ ಅಲ್ಲಿ ಕಳೆದು ಖುಷಿ ಪಟ್ಟಿದ್ದಾರೆ. ಅಲ್ಲಿಗೆ ಕರೆದಿದ್ದಕ್ಕೆ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.
3/ 8
ಅನುಪಮಾ ಗೌಡ ಅವರ ಫೋಟೋಗಳನ್ನು ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕ್ಯೂಟ್ ಆಗಿ ಕಾಣ್ತಾ ಇದ್ದೀರಿ ಎಂದು ಕಾಮೆಂಟ್ ಹಾಕಿದ್ದಾರೆ. 4 ಸಾವಿರಕ್ಕೂ ಹೆಚ್ಚು ಜನ ಲೈಕ್ ಮಾಡಿದ್ದಾರೆ.
4/ 8
ಅನುಪಮಾ ಗೌಡ ಅವರು ಬಿಗ್ ಬಾಸ್ ಮೂಲಕ ಹೆಚ್ಚು ಜಪಪ್ರಿಯತೆ ಪಡೆದಿದ್ದಾರೆ. ಅದರಿಂದ ಬಂದ ಮೇಲೆ ನಿರೂಪಕಿಯಾಗಿ ಮಿಂಚಿದ್ರು. ನಟಿಯಾಗಿಯೂ ಸಿನಿಮಾ ಮಾಡಿದ್ರು.
5/ 8
ಅನುಪಮಾ ಗೌಡ ಬಿಗ್ ಬಾಸ್ ಸೀಸನ್ 09ಕ್ಕೆ ಪ್ರವೀಣರಾಗಿ ಬಂದಿದ್ರು. ತುಂಬಾ ಚೆನ್ನಾಗಿ ಆಟವಾಡಿದ್ರು. ಮತ್ತೊಮ್ಮೆ ಕರುನಾಡ ಜನರ ಮನಸ್ಸು ಗೆದ್ದಿದ್ದರು.
6/ 8
ನಟಿ ಅನುಪಮಾ ಗೌಡ ಅವರಿಗೆ ಪ್ರವಾಸಕ್ಕೆ ಹೋಗೋದು ಅಂದ್ರೆ ತುಂಬಾ ಇಷ್ಟ ಅಂತೆ. ಅಲ್ಲದೇ ಅವರಿಗೆ ಸೋಲೋ ಟ್ರಿಪ್ ಹೋಗಲು ಇನ್ನೂ ಇಷ್ಟವಂತೆ. ಇತ್ತೀಚೆಗೆ ಜೈಪುರ ಟ್ರಿಪ್ ಹೋಗಿದ್ದರು. ಅಲ್ಲಿನ ಫೋಟೋಗಳನ್ನು ಶೇರ್ ಮಾಡಿದ್ದರು. ಅಲ್ಲಿಂದ ಬಂದ ಮೇಲೆ ಸ್ನೇಹಿತರನ್ನು ಭೇಟಿಯಾಗಿದ್ದಾರೆ.
7/ 8
ಅನುಪಮಾ ಗೌಡ 'ದಿ ಫಾಲನ್' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ನೋಡಲು ವಿಭಿನ್ನವಾಗಿ ಕಾಣ್ತಾ ಇದ್ದಾರೆ.ದಿ ಫಾಲನ್ ಗೆ ಎಂದಿನಂತೆ ಪ್ರೀತಿಯನ್ನು ತೋರಿಸಿ ಎಂದು ಅನುಪಮಾ ಗೌಡ ಪೋಸ್ಟ್ ಹಾಕಿಸಿಕೊಂಡಿದ್ದರು. ಸಿನಿಮಾ ಹೇಗೆದಿಯೋ ಎಂದು ಕುತೂಹಲ ಮೂಡಿಸಿದೆ.
8/ 8
ನಟಿ ಅನುಪಮಾ ಗೌಡ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಆಗಾಗ ಫೋಟೋ, ವಿಡಿಯೋಗಳನ್ನು ಶೇರ್ ಮಾಡ್ತಾ ಇರ್ತಾರೆ. ಅಭಿಮಾನಿಗಳು ಸಹ ಅವನ್ನು ಮೆಚ್ಚಿ, ಕಾಮೆಂಟ್ ಮಾಡ್ತಾರೆ.
First published:
18
Anupama Gowda: ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದಲ್ಲಿ ನಟಿ ಅನುಪಮಾ ಗೌಡ!