Bigg Boss Contestant Death: ಬಿಗ್ ಬಾಸ್ ಸ್ಪರ್ಧಿ ಹೃದಯಾಘಾತದಿಂದ ಸಾವು!

ಹಿಂದಿ ಬಿಗ್ ಬಾಸ್ ಸ್ಪರ್ಧಿ ಹಾಗೂ ಬಿಜೆಪಿ ನಾಯಕಿಯಾಗಿದ್ದ ಸೋನಾಲಿ ಪೊಗಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ (ಆಗಸ್ಟ್​ 22) ರಾತ್ರಿ ಕೊನೆಯುಸಿರೆಳೆದಿದ್ದಾರೆ. ಆಕೆಯ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ..

First published: