ಮದುವೆ ಸಿದ್ಧತೆಯ ನಡುವೆ ದರ್ಶನ್​ ಭೇಟಿಯಾದ ಚಂದನ್ ಶೆಟ್ಟಿ- ನಿವೇದಿತಾ ಗೌಡ; ಕಾರಣವೇನು ಗೊತ್ತಾ?

Chandan Shetty- Niveditha Gowda Wedding: ಬಿಗ್ ಬಾಸ್​ ಕನ್ನಡ ರಿಯಾಲಿಟಿ ಶೋನಲ್ಲಿ ಪರಿಚಿತರಾದ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇದೇ ತಿಂಗಳು 25 ಮತ್ತು 26ರಂದು ಮೈಸೂರಿನಲ್ಲಿ ಮದುವೆಯಾಗಲಿದ್ದಾರೆ. ಮದುವೆಯ ಸಿದ್ಧತೆಯಲ್ಲಿ ಬ್ಯುಸಿಯಾಗಿರುವ ಇವರಿಬ್ಬರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಭೇಟಿಯಾಗಿದ್ದಾರೆ.

First published: