ಚಂದನ್ ಶೆಟ್ಟಿ- ನಿವೇದಿತಾ ಗೌಡ ಮದುವೆ ಡೇಟ್ ಫಿಕ್ಸ್​; ಮುಂದಿನ ತಿಂಗಳೇ ಹಸೆಮಣೆ ಏರಲಿದ್ದಾರೆ ಬಿಗ್​ಬಾಸ್​ ಜೋಡಿ

Chandan Shetty- Niveditha Wedding: ಬಿಗ್​ಬಾಸ್​ ರಿಯಾಲಿಟಿ ಶೋಗೆ ಸ್ಪರ್ಧಿಗಳಾಗಿ ಹೋಗಿ, ಸ್ನೇಹಿತರಾಗಿ ಹೊರಬಂದಿದ್ದ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅಕ್ಟೋಬರ್ ತಿಂಗಳಲ್ಲಿ ಮೈಸೂರಿನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಜೋಡಿ ಹಸೆಮಣೆಯೇರಲು ಸಜ್ಜಾಗಿದ್ದು, ಮುಂದಿನ ತಿಂಗಳೇ ಅದ್ದೂರಿಯಾಗಿ ಮದುವೆ ನಡೆಯಲಿದೆ. ಈಗಾಗಲೇ ಮದುವೆಗೆ ಸಿದ್ಧತೆಗಳು ಶುರುವಾಗಿದ್ದು, ಕನ್ನಡ ಬಿಗ್​ಬಾಸ್ ಸ್ಪರ್ಧಿಗಳಿಬ್ಬರು ಮೊದಲ ಬಾರಿಗೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.

First published: