Bigg Boss Kannada OTT: ಒಂಟಿ ಮನೆಯಲ್ಲಿ 16 ಮಂದಿ ಲಾಕ್​, ಇಲ್ಲಿದೆ ನೋಡಿ ಫೋಟೋಸ್​

Bigg Boss Kannada OTT Contestants: ಕೊನೆಗೂ ಬಿಗ್​ಬಾಸ್​ ಓಟಿಟಿ ಸ್ಪರ್ಧಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಯಾರೆಲ್ಲಾ ಮನೆಯ ಒಳಗೆ ಹೋಗುತ್ತಾರೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, 16 ಸ್ಪರ್ಧಿಗಳು ಮನೆಯ ಒಳಗೆ ಲಾಕ್​ ಆಗಿದ್ದಾರೆ. ಇಲ್ಲಿದೆ ನೋಡಿ ಫುಲ್ ಲಿಸ್ಟ್​.

First published: