Bigg Boss Shashi: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಸೀಸನ್ 6 ವಿನ್ನರ್ ಶಶಿಕುಮಾರ್

ಬಿಗ್ ಬಾಸ್ ಸೀಸನ್ 6ರಲ್ಲಿ ರೈತ ಶಶಿಕುಮಾರ್ ವಿನ್ನರ್ ಆಗಿದ್ರು. ಇದೀಗ ಮಾರ್ಡನ್ ಶಶಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಗಸ್ಟ್ 6 ಹಾಗೂ 7ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ವಿವಾಹ ಜರುಗಿದೆ.

First published: