Bigg Boss Kannada Season 8: ಬಿಗ್ ಬಾಸ್​ ಮನೆಯಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡ ಪ್ರಶಾಂತ್ ಸಂಬರಗಿ..!

ಬಿಗ್​ ಬಾಸ್​ ಮನೆಯಲ್ಲಿ ಹೆಚ್ಚಾಗಿ ಜಗಳವಾಡುತ್ತಾ, ಕೂಗಾಡುತ್ತಲೇ ಕಾಣಿಸಿಕೊಳ್ಳುತ್ತಿದ್ದ ಪ್ರಶಾಂತ್ ಸಂಬರಗಿ ಅವರ ವರ್ತನೆಯಲ್ಲಿ ತುಂಬಾ ಬದಲಾವಣೆಯಾಗಿದೆ. ಹೌದು, ಮನೆಯಲ್ಲಿ ಎಲ್ಲರ ಜೊತೆ ಹೊಂದಿಕೊಂಡು, ಖುಷಿಯಿಂದ ಕಾಲ ಕಳೆಯೋಕೆ ಆರಂಭಿಸಿದ್ದಾರೆ. (ಚಿತ್ರಗಳು ಕೃಪೆ: ಇನ್​ಸ್ಟಾಗ್ರಾಂ ಖಾತೆ)

First published: