Bigg Boss Season 9: ಬಿಗ್​ ಬಾಸ್​ ಮನೆ ಸೇರಲಿರೋ ಸ್ಪರ್ಧಿಗಳು ಇವರೇ, ಹಳಬರ ಜೊತೆ ಹೊಸಬರ ಆಟ!

ಬಿಗ್ ಬಾಸ್ ಕನ್ನಡ ಸೀಸನ್ 9 ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 9 ಸೆಪ್ಟೆಂಬರ್ 24 ರಂದು ಆರಂಭವಾಗಲಿದೆ.

First published: