ನಟ ರೂಪೇಶ್ ಶೆಟ್ಟಿ ಅವರು ಬಿಗ್ಬಾಸ್ ಮನೆಯಿಂದ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಅವರ ಕನ್ನಡ ಸಿನಿಮಾ ರಿಲೀಸ್ ಆಗುವುದರಲ್ಲಿದೆ.
2/ 7
ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಅವರ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಈ ಸಿನಿಮಾ ಕುರಿತು ಇಂಟ್ರೆಸ್ಟಿಂಗ್ ವಿಚಾರಗಳು ರಿವೀಲ್ ಆಗಿದೆ.
3/ 7
ರೂಪೇಶ್ ಶೆಟ್ಟಿ ಈ ಸಿನಿಮಾಗೋಸ್ಕರ ಬರೋಬ್ಬರಿ 8 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರಂತೆ. ತಿನ್ನುವುದು ಇಷ್ಟವಾದ ಕಾರಣ ತೂಕ ಹೆಚ್ಚಿಸಿಕೊಳ್ಳುವುದು ನನಗೆ ಸಮಸ್ಯೆಯಾಗಲಿಲ್ಲ ಎಂದಿದ್ದಾರೆ ರೂಪೇಶ್ ಶೆಟ್ಟಿ.
4/ 7
ಆದರೆ ಏರಿಸಿಕೊಂಡಿದ್ದ ತೂಕವನ್ನು ಇಳಿಸಿಕೊಳ್ಳುವುದಕ್ಕೆ ರೂಪೇಶ್ ಶೆಟ್ಟಿ ತುಂಬಾ ಕಷ್ಟಪಡಬೇಕಾಗಿ ಬಂದಿತ್ತಂತೆ. ಇದನ್ನು ಅವರು ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ.
5/ 7
ರೂಪೇಶ್ ಶೆಟ್ಟಿ ಮತ್ತು ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಗೀತಾ ಭಾರತಿ ಭಟ್ ಅಭಿನಯಿಸಿರುವ ಮಂಕು ಭಾಯ್ ಫಾಕ್ಸಿ ರಾಣಿ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ.
6/ 7
ಮಂಕು ಭಾಯ್ ಫ್ರಾಕ್ಸಿ ರಾಣಿ ಚಿತ್ರದ ಫೋಟೋಗಳೂ ಸೋಷಿಯಲ್ ಮೀಡಿಯಾದಲ್ಲಿ ಓಡಾಡಿದ್ದು ಇದರಲ್ಲಿ ರೂಪೇಶ್ ಶೆಟ್ಟಿ ಅವರ ಮದುಮಗನ ಲುಕ್ ಕಾಣಬಹುದು.
7/ 7
ಸದ್ಯ ರೂಪೇಶ್ ಶೆಟ್ಟಿ ಸ್ಯಾಂಡಲ್ವುಡ್ನಲ್ಲಿ ಹೊಸ ಸಿನಿಮಾಗಳ ಆಫರ್ ಗಾಗಿ ಎದುರು ನೋಡುತ್ತಿದ್ದಾರೆ.