Sameer Acharya: ಗುಡ್‍ನ್ಯೂಸ್ ಕೊಟ್ಟ ಸಮೀರ್ ಆಚಾರ್ಯ ಮತ್ತು ಶ್ರಾವಣಿ, ಅಭಿಮಾನಿಗಳ ವಿಶ್!

ಬಿಗ್ ಬಾಸ್, ರಾಜಾ ರಾಣಿ ಖ್ಯಾತಿಯ ಸಮೀರ್ ಆಚಾರ್ಯ ಮತ್ತು ಶ್ರಾವಣಿ ಅವರು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

First published: