Bipasha Basu: ಸೂರ್ಯನ ಬಿಸಿಲಿಗೆ ಮೈಯೊಡ್ಡಿ ನಿಂತ ಕೃಷ್ಣ ಸುಂದರಿ ಬಿಪಾಶಾ ಬಸು..!

ಬಾಲಿವುಡ್​ ಕೃಷ್ಣ ಸುಂದರಿ ಬಿಪಾಶಾ ಬಸು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಬಿಸಿ ಏರಿಸಿದ್ದಾರೆ. ಬಿಪಾಶಾಬಸು ಗಂಡ ಕರಣ್​ ಸಿಂಗ್ ಗ್ರೋವರ್​ ಜತೆ ಮಾಲ್ಡೀವ್ಸ್​ ಪ್ರವಾಸದಲ್ಲಿದ್ದು, ಅಲ್ಲಿ ತೆಗೆದ ಹಾಟ್​ ಹಾಗೂ ರೊಮ್ಯಾಂಟಿಕ್​ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಸಾಕಷ್ಟು ಸುದ್ದಿಯಲ್ಲಿದ್ದಾರೆ. (ಚಿತ್ರಗಳು ಕೃಪೆ: ಬಿಪಾಶಾ ಬಸು ಇನ್​ಸ್ಟಾಗ್ರಾಂ ಖಾತೆ)

First published: