Bipasha Basu: ಬ್ಲಾಕ್ ಡ್ರೆಸ್​ನಲ್ಲಿ ಬಿಪಾಶಾ ಪ್ರೆಗ್ನೆನ್ಸಿ ಫೋಟೋ ಶೂಟ್! ಪತಿಯ ಜೊತೆ ಲವ್ಲೀ ಕ್ಷಣಗಳು

ಬಿಪಾಶಾ ಬಸು ಮತ್ತು ಕರಣ್ ಸಿಂಗ್ ಗ್ರೋವರ್ ಶೀಘ್ರದಲ್ಲೇ ಪೋಷಕರಾಗಲಿದ್ದಾರೆ. ನಟಿ ತನ್ನ ಪ್ರೆಗ್ನೆನ್ಸಿ ಫೋಟೋಶೂಟ್‌ನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ದಂಪತಿಗಳು ಸುಂದರವಾಗಿ ಕಾಣುತ್ತಾರೆ. ಈ ಸಂದರ್ಭದಲ್ಲಿ ಇಬ್ಬರೂ ಕಪ್ಪು ಬಟ್ಟೆ ಧರಿಸಿದ್ದರು.

First published: