Bipasha Basu: ಸಾಮಾಜಿಕ ಜಾಲತಾಣದಲ್ಲಿ ಬಿಸಿಯೇರಿಸುತ್ತಿದ್ದಾರೆ ಬಿಕಿನಿ ತೊಟ್ಟ ಬಿಪಾಶಾ ಬಸು..!
ಬಾಲಿವುಡ್ನ ಹಾಟ್ ಬ್ಯೂಟಿ ಹಾಗೂ ಕೃಷ್ಣ ಸುಂದರಿ ಬಿಪಾಶಾ ಬಸು ಸದ್ಯ ಮಾಲ್ಡೀವ್ಸ್ನಲ್ಲಿ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ. ನೀಲಿ ಕಡಲ ಕಿನಾರೆಯಲ್ಲಿ ಬಿಕಿನಿ ತೊಟ್ಟು ಫೋಟೋಶೂಟ್ ಮಾಡಿಕೊಳ್ಳುತ್ತಾ, ಆ ಸ್ಟಿಲ್ಗಳನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿದ್ದಾರೆ. (ಚಿತ್ರಗಳು ಕೃಪೆ: ಬಿಪಾಶಾ ಬಸು ಇನ್ಸ್ಟಾಗ್ರಾಂ ಖಾತೆ)