ಕಬೀರ್ ಬೇಡಿ ಅವರ ಕಂಠಸಿರಿ ಅದ್ಭುತವಾಗಿಯೇ ಇದೆ. ಸಾಕ್ಷ್ಯ ಚಿತ್ರಗಳಿಗೂ ಧ್ವನಿ ಕೊಡ್ತಾರೆ ಕಬೀರ್ ಬೇಡಿ. ಹೀಗಿರೋವಾಗ ತಮ್ಮ ಮೊದಲ ದಕ್ಷಿಣ ಭಾರತದ ಸಿನಿಮಾಕ್ಕೆ ಡಬ್ಬಿಂಗ್ ಮಾಡದೇ ಇರ್ತಾರಾ ? ಇಲ್ಲ ಬಿಡಿ, ಕರಿ ಹೈದ ಕರಿ ಅಜ್ಜ ಸಿನಿಮಾದ ಆರಂಭದಲ್ಲಿಯೇ ಈ ಚಿತ್ರಕ್ಕೆ ನಾನೇ ಡಬ್ ಮಾಡುತ್ತೇನೆ ಅಂತೇ ಹೇಳಿದ್ದರು.