Sonam Kapoor: ಜನ್ಮದಿನದಂದು ಬೇಬಿ ಬಂಪ್ ಫೋಟೋ ಹಂಚಿಕೊಂಡ ನಟಿ ಸೋನಮ್ ಕಪೂರ್

ಬಾಲಿವುಡ್ ನಟಿ ಸೋನಮ್ ಕಪೂರ್ ಅವರು ಮೊದಲ ಬಾರಿಗೆ ತಾಯಿಯಾಗುತ್ತಿರುವ ಬಗ್ಗೆ ಈಗಾಗಲೇ ಅಭಿಮಾನಿಗಳಿಗೆ ಹೇಳಿಕೊಂಡಿದ್ದಾರೆ. ಅವರು ತಮ್ಮ ಜನ್ಮದಿನದಂದು ಹಂಚಿಕೊಂಡ ಬೇಬಿ ಬಂಪ್ ಫೋಟೋಗಳು ಎಲ್ಲಡೆ ಸಖತ್ ವೈರಲ್ ಆಗುತ್ತಿದೆ.

First published: