Sonu Sood: ಮಾನ್ವಿತಾ ತಾಯಿ ಚಿಕಿತ್ಸೆಗೆ ಸೋನು ಸೂದ್ ನೆರವು: ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ ‘ಟಗರು ಪುಟ್ಟಿ’

ಸ್ಯಾಂಡಲ್​​ವುಡ್​​ನಲ್ಲಿ ಟಗರು ಪುಟ್ಟಿ ಎಂದೇ ಪ್ರಖ್ಯಾತಿ ಪಡೆದಿರೋ ನಟಿ ಮಾನ್ವಿತಾ ಕಾಮತ್ ತಾಯಿ ಚಿಕಿತ್ಸೆಗೆ ಸೋನು ಸೂದ್ ಧನ ಸಹಾಯ ಮಾಡಿದ್ದಾರೆ. ಮನ್ವಿತಾ ಅವರು ಸಹ ಬಾಲಿವುಡ್ ನಟ ಸೋನು ಸೂದ್ ಅವರಿಗೆ ಧನ್ಯವಾದಗಳನ್ನು ತಿಳಿಸಿ, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

First published: