ಪ್ರಭಾಸ್​ಗೆ ನಾಯಕಿಯಾಗಿ ಟಾಲಿವುಡ್​ಗೆ ಕಾಲಿಡ್ತಾರಾ ದೀಪಿಕಾ ಪಡುಕೋಣೆ?

ಸಾಲು ಸಾಲು ಸಿನಿಮಾಗಳ ಯಶಸ್ಸಿನಲ್ಲಿರುವ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮೊದಲ ಬಾರಿಗೆ ಟಾಲಿವುಡ್​ ಸಿನಿಮಾದಲ್ಲಿ ನಟಿಸಲಿದ್ದಾರಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಬಾಹುಬಲಿ ಖ್ಯಾತಿಯ ಡಾರ್ಲಿಂಗ್ ಪ್ರಭಾಸ್ ಅವರಿಗೆ ದೀಪಿಕಾ ಪಡುಕೋಣೆ ನಾಯಕಿ ಆಗ್ತಾರಾ? ಎಂಬ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ.

First published: