HBD Kiara Advani: ಶೇರ್​ ಷಾ ಬೆಡಗಿಗೆ ಇಂದು ಜನ್ಮದಿನದ ಸಂಭ್ರಮ, 30ನೇ ವಸಂತಕ್ಕೆ ಕಾಲಿಟ್ಟ ನಟಿ ಕಿಯಾರಾ ಅಡ್ವಾಣಿ

ನಟಿ ಕಿಯಾರಾ ಅಡ್ವಾಣಿ ಬಾಲಿವುಡ್​ನಲ್ಲಿ ಸದ್ಯ ಟಾಪ್​ ನಟಿಯರಲ್ಲಿ ಒಬ್ಬರು. ಸಾಲು ಸಾಲು ಚಿತ್ರಗಳ ಮೂಲಕ ಸೂಪರ್ ಸ್ಟಾರ್ ಎನಿಸಿಕೊಂಡವರುವ ಅವರಿಗೆ ಇಂದು ಜನ್ಮದಿನದ ಸಂಭ್ರಮ.

First published: