ಕಿಯಾರಾ ಅಡ್ವಾಣಿ ಟಾಲಿವುಡ್ ಮತ್ತು ಬಾಲಿವುಡ್ ಎರಡರಲ್ಲೂ ತನ್ನದೇ ಆದ ಛಾಪು ಮೂಡಿಸಿರುವ ನಟಿ. ಕಬೀರ್ ಸಿಂಗ್, ಭರತ್ ಅನು ನೇನು ಚಿತ್ರಗಳೊಂದಿಗೆ ಬ್ಲಾಕ್ಬಸ್ಟರ್ ಹಿಟ್ ಗಳನ್ನು ನೀಡಿದ್ದಾರೆ.ಕಿಯಾರಾ ಅಡ್ವಾಣಿ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು 'ಭರತ್ ಅನು ನೇನು' ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.