Priyanka Chopra: ಪ್ರಿಯಾಂಕಾ ಚೋಪ್ರಾ ತೊಟ್ಟಿರುವ ಈ ಬಿಳಿ ಬಣ್ಣದ ಡ್ರೆಸ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ..!
Priyanka Chopra: ಬಾಲಿವುಡ್ ಹಾಗೂ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರ ಲೆಟೆಸ್ಟ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಪ್ರಿಯಾಂಕಾ ತೊಟ್ಟಿರುವ ವೈಟ್ ಡ್ರೆಸ್ನ ಬೆಲೆ ಕೇಳಿದ್ರೆ ನೀವು ಶಾಕ್ ಆಗೋದು ಗ್ಯಾರಂಟಿ. (ಚಿತ್ರಗಳು ಕೃಪೆ: ಪ್ರಿಯಾಂಕಾ ಚೋಪ್ರಾ ಇನ್ಸ್ಟಾಗ್ರಾಂ ಖಾತೆ)