ರಾಶಿ ಖನ್ನಾ ತೆಲುಗು ಸಿನಿಮಾ ಮಾಡುತ್ತಲೇ ಬಾಲಿವುಡ್ ನಲ್ಲೂ ಬ್ಯುಸಿಯಾಗಿದ್ದಾರೆ. ವೆಬ್ ಸಿರೀಸ್ ನಲ್ಲೂ ನಟಿಸುತ್ತಿದ್ದಾರೆ. ಬಾಲಿವುಡ್ ಹೀರೋ ಅಜಯ್ ದೇವ್ ಗನ್ ಜೊತೆ ರುದ್ರ ವೆಬ್ ಸೀರಿಸ್ ನಲ್ಲಿ ನಟಿಸಿದ್ದು ಗೊತ್ತೇ ಇದೆ. ಸದ್ಯ ಥ್ಯಾಂಕ್ಯೂ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿರುವ ಈ ನಟಿ ಕುತೂಹಲಕಾರಿ ವಿಷಯಗಳನ್ನು ರಿವೀಲ್ ಮಾಡಿದ್ದಾರೆ.