Sushmita Sen: ಕೋಟಿ ಆಸ್ತಿಗಳ ಒಡತಿ ಈ ಮಾಜಿ ವಿಶ್ವ ಸುಂದರಿ, ಸುಶ್ಮಿತಾ ಬಳಿ ಇರುವ ಕಾರು ಕಲೆಕ್ಷನ್ ಕೇಳಿದ್ರೆ ಶಾಕ್ ಆಗ್ತಿರಾ!

ಮಾಜಿ ವಿಶ್ವ ಸುಂದರಿ ಹಾಗೂ ಬಾಲಿವುಡ್ ನಟಿ ಸುಶ್ಮಿತಾ ಸೇನ್ ತಮ್ಮ ವೈಯಕ್ತಿಕ ಜೀವನದ ಕಾರಣದಿಂದ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಹೌದು, ಲಲಿತ್ ಮೋದಿ ಜೊತೆ ಸುಶ್ಮಿತಾ ಸೇನ್ ಡೇಟಿಂಗ್ ಮಾಡುತ್ತಿರುವುದು ಬಹಿರಂಗವಾಗಿದೆ.

First published: