ತಾಪ್ಸಿ ಪನ್ನು ಸದ್ಯ ಬಾಲಿವುಡ್ನ ಅತ್ಯಂತ ಬ್ಯುಸಿ ನಾಯಕಿಯಾಗಿದ್ದಾರೆ. ತಾಪ್ಸಿ ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಸಿನಿಮಾ ಮಾಡಿದ್ದಾರೆ. ಜುಮ್ಮಂಡಿ ನಾದಂ ಚಿತ್ರದ ಮೂಲಕ ನಾಯಕಿಯಾಗಿ ಎಂಟ್ರಿ ಕೊಟ್ಟರು. ಪ್ರಸ್ತುತ ಮುಂಬೈನಲ್ಲಿ ನೆಲೆಸಿದ್ದು, ಬಾಲಿವುಡ್ನಲ್ಲಿ ಮಹಿಳಾ ಪ್ರಧಾನ ಬಯೋಪಿಕ್ಗಳನ್ನು ಮಾಡುತ್ತಿದ್ದಾರೆ.